ಕಗ್ಗಕೊಂದು ಹಗ್ಗ ಹೊಸೆದು…

ಮಂಕುತಿಮ್ಮನ ಕಗ್ಗ – ಟಿಪ್ಪಣಿ ೦೧೫ _______________________________ ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿವೆ ಮಾಸಿ | ಸುಳಿದಿಲ್ಲವಾವ ಹೊಸ ದರ್ಶನದ ಹೊಳಪುಂ || ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ | ತಳಮಳಿಸುತಿದೆ ಲೋಕ – ಮಂಕುತಿಮ್ಮ || ಪರಂಪರೆಯೆನ್ನುವುದು ಪೀಳಿಗೆಯಿಂದ ಪೀಳಿಗೆಗೆ ಹರಿದು ಬರಬೇಕಾದ ಅಮೃತ ರಸ – ಹಾಗೆ ಬರುವಾಗ ತನ್ನಂತಾನೆ ಹೊಸತಿಗೆ ಅಳವಡಿಸಿಕೊಳ್ಳುತ್ತ, ಹೊಂದಿಸಿಕೊಳ್ಳುತ್ತ – ‘ಹಳೆ ಬೇರು, ಹೊಸ ಚಿಗುರು’ ಎನ್ನುವ ಹಾಗೆ. ಆದರೆ ಈ ಕಲಿಯುಗದ ಮಹಿಮೆಯೊ, ಕಾಲಧರ್ಮದ ಪ್ರಭಾವವೊ … Continue reading ಕಗ್ಗಕೊಂದು ಹಗ್ಗ ಹೊಸೆದು…