https://kannada.readoo.in/2016/11/ಯಾರು-ಮಹಾತ್ಮ-೪ 1942ರ ಆಗಸ್ಟ್ 8ರಂದು ಮಧ್ಯರಾತ್ರಿ ಬಾಂಬೆ ಮೀಟಿಂಗ್ ಹಾಲಿನಲ್ಲಿ ಒಂದಷ್ಟು ಜನ ಒಟ್ಟು ಸೇರಿದ್ದರು. ಎಂದಿನ ಶೈಲಿಯಲ್ಲಿ ತುಂಡು ಬಟ್ಟೆ ತೊಟ್ಟು ಬಂದ ಫಕೀರನೊಬ್ಬ ಉದ್ರಿಕ್ತಗೊಂಡು ಭಾಷಣ ಮಾಡಲಾರಂಭಿಸಿದ. “ಈ ಕ್ಷಣವೇ ನನಗೆ ಸ್ವಾತಂತ್ರ್ಯ ಬೇಕು. ಇಂದೇ ಈ ರಾತ್ರಿಯೇ. ಸಾಧ್ಯವಾದರೆ ರಾತ್ರಿ ಕಳೆದು ಬೆಳಗಾಗುವುದರ ಒಳಗೆಯೇ” ಎಂದು ಘೋಷಣೆ ಮಾಡಿಬಿಟ್ಟ. ಬೆಂಬಲಿಗರು ಉಘೇ ಉಘೇ ಎಂದರು. “ಇಲ್ಲೊಂದು ಸಂಕ್ಷಿಪ್ತ ಮಂತ್ರವಿದೆ. ಮಾಡು ಇಲ್ಲವೇ ಮಡಿ. ನಾವು ಭಾರತವನ್ನು ಸ್ವತಂತ್ರಗೊಳಿಸಬೇಕು. ಇಲ್ಲವಾದಲ್ಲಿ ಈ ಪ್ರಯತ್ನದಲ್ಲಿ ಪ್ರಾಣಾರ್ಪಣೆ … Continue reading ಯಾರು ಮಹಾತ್ಮ? -೫
Copy and paste this URL into your WordPress site to embed
Copy and paste this code into your site to embed