ಯಾರು ಮಹಾತ್ಮ?- ೮

ವ್ಯಾಸ ಮಹರ್ಷಿ ಹೇಳಿದ “ಬಲವಾನ್ ಇಂದ್ರಿಯಗ್ರಮೊ ವಿದ್ವಾಂಸಮಪಿಕರ್ಷತಿ” (ಇಂದ್ರಿಯಲಾಲಸೆಗಳ ಶಕ್ತಿ ವಿದ್ವಾಂಸರನ್ನೂ ಸಹ ಸೆಳೆಯುತ್ತದೆ) ಎನ್ನುವ ಶ್ಲೋಕವನ್ನು ತನ್ನ ಸ್ವ ನಿಯಂತ್ರಣದ ಬಗ್ಗೆ ವಿಪರೀತ ಆತ್ಮವಿಶ್ವಾಸ ಹೊಂದಿದ್ದ ಶಿಷ್ಯ ಜೈಮಿನಿ “ಬಲವಾನ್ ಇಂದ್ರಿಯಗ್ರಮೊ ವಿದ್ವಾಂಸ ನಾಪಕರ್ಷತಿ” (ಇಂದ್ರಿಯಲಾಲಸೆಗಳ ಶಕ್ತಿ ವಿದ್ವಾಂಸರ ಮನಸ್ಸನ್ನು ಚೆದುರಿಸದು) ಎಂದು ಬರೆದ. ಇದನ್ನು ನೋಡಿದ ವ್ಯಾಸರು ಏನೂ ಮಾತನ್ನಾಡಲಿಲ್ಲ. ಜೈಮಿನಿ ಕಾಡಿನಲ್ಲಿ ವಾಸಿಸುತ್ತಾ ತಪಸ್ಸಿನಲ್ಲಿ ತೊಡಗಿದ್ದಾಗ ಒಂದು ಸಾಯಂಕಾಲ ಬಿರುಗಾಳಿ-ಮಳೆ ಆರಂಭವಾಯಿತು. ಆ ವೇಳೆ ಮಳೆಯಲ್ಲಿ ತೊಯ್ದ ಸುಂದರಿ ಯುವತಿಯೊಬ್ಬಳು ಋಷಿಯ ಗುಡಿಸಲಿಗೆ … Continue reading ಯಾರು ಮಹಾತ್ಮ?- ೮