ಧನುರ್ಮಾಸದಲ್ಲಿ ತೀರ್ಥ ಕ್ಷೇತ್ರ ದರ್ಶನ

ಅಂದು ಡಿಸೆಂಬರ್ 23.  ಬೆಳಗಿನ ಚುಮು ಚುಮು ಚಳಿಯಲ್ಲಿ ಹೊರಟಿತ್ತು ನಮ್ಮ ಪ್ರಯಾಣ ಶ್ರೀ ಕ್ಷೇತ್ರ ರಾಮೇಶ್ವರದತ್ತ.  ಇದು ನಮ್ಮ ಮನೆಯ ಹಿರಿಯರೆಲ್ಲ ಸೇರಿ ಕೈಗೊಂಡ ಯಾತ್ರೆ.         ಶಾಸ್ತ್ರದಲ್ಲಿ ಹೇಳುತ್ತಾರೆ ಮೊದಲು ಶ್ರೀ ಕ್ಷೇತ್ರ ರಾಮೇಶ್ವರ ದರ್ಶನ ಮಾಡಿ ಅಲ್ಲಿಯ ಮರಳನ್ನು ತೆಗೆದುಕೊಂಡು ಬಂದು ಶ್ರೀ ಕ್ಷೇತ್ರ ಕಾಶಿಯ ಗಂಗಾ ತಟದಲ್ಲಿ ಹಾಕಿ ಕಾಶಿ ವಿಶ್ವನಾಥನ ದರ್ಶನ ಮಾಡಿ ಗಂಗಾ ತೀರ್ಥವನ್ನು ತೆಗೆದುಕೊಂಡು ಬಂದು ಮತ್ತೆ ಶ್ರೀ ಕ್ಷೇತ್ರ ರಾಮೇಶ್ವರದಲ್ಲಿ ಮಹಾಸ್ವಾಮಿಗೆ ಅಭಿಷೇಕ ಮಾಡಿಸಬೇಕೆನ್ನುವ ಉಲ್ಲೇಖವಿದೆ.        ಆದರೆ … Continue reading ಧನುರ್ಮಾಸದಲ್ಲಿ ತೀರ್ಥ ಕ್ಷೇತ್ರ ದರ್ಶನ