ನೆನಪು ಭಾಗ – 2

ಮೊದಲನೆ ಭಾಗ: ನೆನಪು ಭಾಗ -೧ ಗಿಜಿ ಗಿಜಿ ಗುಡುವ ಜನ ಜಂಗುಳಿಯ ಮಧ್ಯೆ ಕಾಲದ ಪರಿವೆಯೆ ಇಲ್ಲದೆ ಅದು ಹೇಗೆ ಇಷ್ಟೊಂದು ವರ್ಷ ಬದುಕಿಬಿಟ್ಟೆ? ಯಾರೊ ಕಟ್ಟಿದ ಮನೆ ಅದ್ಯಾರ್ಯಾರು ಬಂದು ಉಳಿದು ಹೋದ ಮನೆಯೊ ಏನೊ ಶಿಥಿಲಾವಸ್ಥೆಯಲ್ಲಿ ಈಗಲೊ ಆಗಲೊ ಅಂತಿರುವ ಮನೆಗೆ ಬಹುಶಃ ನಾನೇ ಕೊನೆಯ ಬಾಡಿಗೆಯವಳಾಗಿರಬೇಕು. ಈಗ ಗೊತ್ತಾಗುತ್ತಿದೆ ಮನೆಯ ಅವಸ್ಥೆ. ಇಷ್ಟು ದಿನ ಗಮನಿಸಿರಲೇ ಇಲ್ಲ‌. ಅದು ಯಾವಾಗಲೂ ಹಾಗೆ ಅಲ್ವ. “ಯಾವಾಗ ಅದರ ಅಗತ್ಯ ಇಲ್ಲವೊ ಆಗ ಒಂದೊಂದೆ … Continue reading ನೆನಪು ಭಾಗ – 2