‘ಅರ್ಥ’ ಕಳೆದುಕೊಂಡವರು – 1        

“ಅಪ್ಪಾ ನಾಳೆಯೇ ನನ್ನ ಫೀಸ್ ಕಟ್ಟೊದಕ್ಕೆ ಕೊನೇ ದಿನ. ಇಪ್ಪತ್ತೈದು ಸಾವಿರ ತುಂಬದಿದ್ದರೆ ಈ ವರುಷ ಪೂರ್ತಿ ಮನೆಯಲ್ಲೆ ಇರಬೇಕಪ್ಪ.” ಮಗ ಹೇಳಿ ಫೋನ್ ಕೆಳಗಿಟ್ಟರೂ ಗಂಗಪ್ಪ ಮಾತ್ರ ಕೈಯಲ್ಲಿದ್ದ ಫೋನ್ ಹಾಗೇ ಹಿಡಿದಿದ್ದ. ಅಪ್ಪನ ಆಸ್ಪತ್ರೆ ಖರ್ಚಿಗೆಂದು ಮೊನ್ನೆ ತಾನೇ ಎಲ್ಲ ಪಗಾರವನ್ನೂ ಕಳಿಸಿ ಕೈಯೆಲ್ಲ ಖಾಲಿ ಆಗಿಹೋಯ್ತಲ್ಲ. ಏನು ಮಾಡಲಿ? ಮಗನ ಭವಿಷ್ಯದ ಪ್ರಶ್ನೆ. ಅವನನ್ನು ಓದಿಸಲೇಬೇಕು ಎನ್ನುವ ಹಠದಿಂದ ತಾನು ಮುಂದೆ ಹೆಜ್ಜೆ ಇಟ್ಟಾಗಿದೆ. ಅವನೂ ಓದಲಿಕ್ಕೆ ಚುರುಕಾಗಿದ್ದಾನೆ. ಓದಲಿ ಎಂದು ತನ್ನಾಸೆ. … Continue reading ‘ಅರ್ಥ’ ಕಳೆದುಕೊಂಡವರು – 1