ಜೊತೆ ಜೊತೆಯಲಿ -2
https://kannada.readoo.in/2016/12/ಜೊತೆ-ಜೊತೆಯಲಿ-1 "ಹಲೋ ಅನುಪಮವ್ರೇ..!!" ಧ್ವನಿಗೆ ತೂಕಡಿಸುತ್ತಿದ್ದವಳಿಗೆ ಎಚ್ಚರವಾಗಿತ್ತು..ಮನು ಮುಗುಳ್ನಗುತ್ತಾ ನೋಡುತ್ತಿದ್ದ..!! ವಾರ್ಡ್’ನಲ್ಲಿ ತೆರೆದಿಟ್ಟ ಕಿಟಿಕಿಯ ಮೂಲಕ ಹುಣ್ಣಿಮೆ ಚಂದ್ರನ ಬೆಳದಿಂಗಳು ಒಳಗೆ ತೂರಿ ಬರುತ್ತಿದ್ದವು..ತಣ್ಣಗೆ ಗಾಳಿ ಬೀಸುತ್ತಿದ್ದು…