ತುಳುವರಲ್ಲಿ ತೆಂಗಿಗಿರುವ ಪ್ರಾಮುಖ್ಯತೆ
ತುಳುವರಲ್ಲಿ ತೆಂಗಿಗಿರುವ ಪ್ರಾಮುಖ್ಯತೆ.ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅಲ್ಲೇ ಬೆಳೆದ ಫಲವಸ್ತುಗಳಿಗೆ ರಾಜಮರ್ಯಾದೆ. ದೇವಸ್ಥಾನದ ಹೊರಕಾಣಿಕೆ, ಶುಭ ಸಮಾರಂಭ, ಕೆಡ್ಡಸ, ಅಥವಾ ವಿಶೇಷ ದಿನಗಳಲ್ಲಿ, ಬಾಳೆ ಎಲೆಯಿಂದ ಹಿಡಿದು, ತೆಂಗಿನ ಸಿರಿಯವರೆಗೆ ಮೆಲ್ಪಂಕ್ತಿ, ಅದರಲ್ಲೂ…