Author - Nagaraj Adiga

ಅಂಕಣ

ಬಾಲ್ಕನಿ ಬರ್ಡಿಂಗ್ ನ 4 ನೇ ಹಕ್ಕಿ – ಪಿಕಳಾರ.

ಪರಿಸರ ವೀಕ್ಷಣೆ ನನಗೆ ಮೊದಲಿನಿಂದಲೂ ಆಸಕ್ತಿಯ ವಿಷಯವೇ. ಹೈಸ್ಕೂಲಿನ ವಿಜ್ಞಾನದಲ್ಲಿ ಓಡುತಿದ್ದ ಪಾಠಗಳ ಹಲವಾರು ಉದಾಹರಣೆಗಳು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸಿಗುತಿತ್ತು.ಜೀವಶಾಸ್ತ್ರವನ್ನು ಪಿ‌ಯೂ‌ಸಿಯಲ್ಲಿ ಅರಿಸಿಕೊಂಡಾಗಲೂ ನಮ್ಮ ಪರಿಸರವೇ ಜೀವಶಾಸ್ತ್ರದ ಪ್ರಯೋಗಶಾಲೆಯಾಗಿತ್ತು...

ಕಥೆ

ಕನಸು ನನಸಾದಾಗ….?!

ಸುಮಾರು ೩೫ ವರ್ಷಗಳ  ಹಿಂದಿನ ಮಾತು. ರೋಹಿತ್ ನ ಬಾಲ್ಯದ ದಿನಗಳವು. ಆ ದಿನಗಳಲ್ಲಿಯೇ ರೋಹಿತ್ ಗೆ ಬಾಹ್ಯಾಕಾಶ , ಆಕಾಶಕಾಯಗಳು, ಉಪಗ್ರಹಗಳು ಇವುಗಳ ಬಗ್ಗೆ ಅತ್ಯಂತ ಆಸಕ್ತಿ.  ಕರೆಂಟಿಲ್ಲದ ಆ ಕತ್ತಲ ರಾತ್ರಿಯಲ್ಲಿ ಆಕಾಶವನ್ನು ವೀಕ್ಷಿಸುವುದು ಒಂದು ಹವ್ಯಾಸವಾಗಿತ್ತು. ಸಪ್ತಋಷಿ ಮಂಡಲ, ಧ್ರುವ ನಕ್ಷತ್ರ,  ನಕ್ಷತ್ರ ಪುಂಜಗಳು, ಶುಕ್ರ, ಮಂಗಳ, ಗುರು ಗ್ರಹಗಳನ್ನು...

ಅಂಕಣ

ಬಾಲ್ಯದ ಮಳೆಗಾಲ…

ಏಪ್ರಿಲ್ ಮತ್ತು ಮೇ ತಿಂಗಳ ಬೇಸಿಗೆ ರಜೆಯ ನಂತರ ಜೂನ್ ತಿಂಗಳು ಬಂತಂದರೆ ಶಾಲೆ ಪುನರಾರಂಭದ ಸಂಭ್ರಮ. ಜೂನ್ ಒಂದಕ್ಕೆ ಶಾಲೆ ಶುರುವಾದರೆ ಜೂನ್ ೬ ರಿಂದ ಮಳೆಗಾಲ ಶುರುವಾಗುವ ವಾಡಿಕೆ. ಒಮೊಮ್ಮೆ ಸ್ವಲ್ಪ ಆಚೀಚೆ ಆದರೂ ಜೂನ್ ಮೊದಲ ವಾರಕ್ಕೆ ಮಳೆರಾಯನ ಆಗಮನವಂತೂ ಖಚಿತ. ಹೊಸ ವರ್ಷದ ಹೊಸ ತರಗತಿಗೆ ಹೋಗುವ ಉತ್ಸಾಹ ಒಂದೆಡೆಯಾದರೆ ಮಳೆಯ ಕಿರಿಕಿರಿಯು ಉತ್ಸಾಹಕ್ಕೆ ಅಕ್ಷರಸಃ...

Featured ಅಂಕಣ

ಒಂದು ಗೂಡಿನ ಕಥೆ

ಸುಮಾರು ಎರಡು ವರ್ಷಗಳ ಹಿಂದೆ ಅಡುಗೆ ಮನೆಯ ಬಾಲ್ಕನಿಯಲ್ಲಿ ರಟ್ಟಿನ ಪೆಟ್ಟಿಗೆಯನ್ನು“ಗೂಡು ಪೆಟ್ಟಿಗೆ” (nest box) ಯಾಗಿ ಜೋಡಿಸಿದ್ದೆವು. ವಿರಳವಾಗಿ ಕಾಣಿಸುವ ಗುಬ್ಬಚ್ಚಿಗಳನ್ನು ಗೂಡು ಕಟ್ಟಲು ಆಕರ್ಷಿಸುವ ಉದ್ದೇಶವಾಗಿತ್ತು. ಆದರೆ ಗುಬ್ಬಚ್ಚಿಯ ಬದಲಿಗೆ ಮುನಿಯಾ ಜಾತಿಗೆ ಸೇರಿದ “ಕಪ್ಪು ಗಂಟಲಿನ ಮುನಿಯಾ” ಸಂಸಾರ ಮಾಡಲು ಶುರು ಮಾಡಿದವು. ಒಮ್ಮೆ ವಂಶಾಭಿವೃದ್ಧಿ...