Author - Rajesh Rao

ಅಂಕಣ

ಯಾರು ಮಹಾತ್ಮ?- ೧೩

ಹಿಂದಿನ ಭಾಗ: ಯಾರು ಮಹಾತ್ಮ-೧೨ ದಾಳಿಕೋರರ ವಿರುದ್ಧ ಸಶಸ್ತ್ರ ಹೋರಾಟವೇ ನಮ್ಮ ಮಾರ್ಗ. ಶತ್ರುವನ್ನು ನಿಗ್ರಹಿಸುವುದು, ಅನಿವಾರ್ಯವಾದರೆ ತೊಡೆದುಹಾಕುವುದು ನಮ್ಮ ನಿಯಮ. ಚತುರೋಪಾಯಗಳಾದ ಸಾಮ, ದಾನ, ಭೇದ ಹಾಗೂ ದಂಡ ಇವು ನಮಗೆ ಸಮ್ಮತವೇ. ನಮ್ಮಲ್ಲಿ ವಿವೇಚನೆ ಇರುವುದು ಧರ್ಮ-ಅಧರ್ಮಗಳ ನಡುವೆ ಮಾತ್ರ. ಹಿಂಸೆ-ಅಹಿಂಸೆಗಳ ಕುರಿತಂತೆ ಅಲ್ಲ. ನಾರದ ಪರಿವ್ರಾಜಕ ಉಪನಿಷದ್...

ಅಂಕಣ

ಯಾರು ಮಹಾತ್ಮ?- ೧೨

ಹಿಂದಿನ ಭಾಗ: ಯಾರು-ಮಹಾತ್ಮ-೧೧           ಇಡೀ ದೇಶ ಮೋಪ್ಲಾ ಅತ್ಯಾಚಾರಕ್ಕೆ ಆತಂಕಗೊಂಡಿದ್ದರೆ, ಗಾಂಧಿ ಅದಾವುವೂ ತನಗೆ ತಿಳಿಯದೆಂದರು. ಆಗ್ರಹಿಸಿ ಪ್ರಶ್ನಿಸಿದಾಗ ” ಮೋಪ್ಲಾಗಳು ತಮ್ಮ ಧಾರ್ಮಿಕ ಆದೇಶದಂತೆ ವರ್ತಿಸಿದ್ದಾರೆ. ಹಿಂದೂಗಳು ಹಿಂದೆ ಮಾಡಿದ ಪಾಪವೇ ಈ ಘಟನೆಗಳಿಗೆ ಕಾರಣವಿರಬಹುದು” ಎಂದು ಅತ್ಯಾಚಾರಿಗಳನ್ನೇ ಸಮರ್ಥಿಸಿದರು.  ಅಲ್ಲದೆ ತಮ್ಮ...

ಅಂಕಣ

ಯಾರು ಮಹಾತ್ಮ?- ೧೧

(ಹಿಂದಿನ ಭಾಗ) ಕಲ್ಲಿಕೋಟೆಯ ಮುದುಮಣೆಯಿಲ್ಲಂ ದೇವಾಲಯದ ಗರ್ಭಗೃಹದಲ್ಲಿ ಮೋಪ್ಲಾ ನಾಯಕನೊಬ್ಬ ಕುಳಿತು ದರ್ಬಾರ್ ನಡೆಸುತ್ತಿದ್ದ! ಸ್ಥಳೀಯರನ್ನು ಬಂಧಿಸಿ ಅವನ ಮುಂದೆ ಸಾಲಾಗಿ ಕರೆ ತರಲಾಗುತ್ತಿತ್ತು. ಅಲ್ಲಿ ಇಸ್ಲಾಮಿಗೆ ಪರಿವರ್ತಿತರಾಗಲು ಒಪ್ಪದವರ ತಲೆ ಛೇದಿಸಿ ಪಕ್ಕದ ಬಾವಿಯೊಳಗೆ ಎಸೆಯಲಾಗುತ್ತಿತ್ತು. ಮಲಪ್ಪುರಂ ಉತ್ತರ ಭಾಗದಲ್ಲಿ ಇದ್ದ ತೂವೂರ್ ಎಂಬ ಬಾವಿಗೆ...

ಅಂಕಣ

ಯಾರು ಮಹಾತ್ಮ?- ೧೦

ಹಿಂದಿನ ಭಾಗ: ಯಾರು ಮಹಾತ್ಮ?-೯ ನೌಕಾಲಿಯಲ್ಲಿ ಮನು ಜೊತೆ ಸಂಬಂಧ ಆರಂಭವಾಗುವ ಬಹಳ ಮೊದಲೇ ಗಾಂಧಿ ಬ್ರಹ್ಮಚರ್ಯ ಪ್ರಯೋಗ ಶುರುವಾಗಿತ್ತು. ಆಗಿನ್ನೂ ಕಸ್ತೂರಬಾ ಬದುಕಿದ್ದರು. ಈ ಪ್ರಯೋಗ ನಡೆಸಲು ಅವರು ಅನುಮತಿ ನೀಡಿದ್ದರು. ರಾಜಕುಮಾರಿ ಅಮೃತಕೌರ್ ಸೇರಿದಂತೆ ಗಾಂಧಿ ಜೊತೆ ಪ್ರವಾಸದಲ್ಲಿದ್ದ ಎಲ್ಲಾ ಮಹಿಳೆಯರೂ ಬ್ರಹ್ಮಚರ್ಯ ಪ್ರಯೋಗದಲ್ಲಿ ಭಾಗವಹಿಸಿದ್ದರು. ನೆಹರೂವಿನ...

ಅಂಕಣ

ಯಾರು ಮಹಾತ್ಮ?-೯

ಹಿಂದಿನಭಾಗ:       ಯಾರು ಮಹಾತ್ಮ?- ೮ 1947ರ ಫೆಬ್ರವರಿ 24ರಂದು ಗಾಂಧಿ ತಮ್ಮ ನಿಕಟ ಸ್ನೇಹಿತರ ಅಭಿಪ್ರಾಯ ತಿಳಿಯ ಬಯಸಿ ಬಹಳಷ್ಟು ಪತ್ರಗಳನ್ನು ಕಳುಹಿದರು. ಒಂದು ದಿನವಂತೂ ಸುಮಾರು ಹನ್ನೆರಡು ಪತ್ರಗಳನ್ನು ಬರೆದರು. ಅವುಗಳೆಲ್ಲಾ ಸ್ವಯಂ ಆತ್ಮಾವಲೋಕನದ ಧಾಟಿಯಲ್ಲಿತ್ತು. ಆಚಾರ್ಯ ಕೃಪಲಾನಿಯವರಿಗೆ ಬರೆದ ಪತ್ರ, “ಇದು ತೀರಾ ವೈಯುಕ್ತಿಕ ಪತ್ರ, ಆದರೆ ಖಾಸಗಿಯಲ್ಲ...

ಅಂಕಣ

ಯಾರು ಮಹಾತ್ಮ?- ೮

ವ್ಯಾಸ ಮಹರ್ಷಿ ಹೇಳಿದ “ಬಲವಾನ್ ಇಂದ್ರಿಯಗ್ರಮೊ ವಿದ್ವಾಂಸಮಪಿಕರ್ಷತಿ” (ಇಂದ್ರಿಯಲಾಲಸೆಗಳ ಶಕ್ತಿ ವಿದ್ವಾಂಸರನ್ನೂ ಸಹ ಸೆಳೆಯುತ್ತದೆ) ಎನ್ನುವ ಶ್ಲೋಕವನ್ನು ತನ್ನ ಸ್ವ ನಿಯಂತ್ರಣದ ಬಗ್ಗೆ ವಿಪರೀತ ಆತ್ಮವಿಶ್ವಾಸ ಹೊಂದಿದ್ದ ಶಿಷ್ಯ ಜೈಮಿನಿ “ಬಲವಾನ್ ಇಂದ್ರಿಯಗ್ರಮೊ ವಿದ್ವಾಂಸ ನಾಪಕರ್ಷತಿ” (ಇಂದ್ರಿಯಲಾಲಸೆಗಳ ಶಕ್ತಿ ವಿದ್ವಾಂಸರ...

ಅಂಕಣ

ಯಾರು ಮಹಾತ್ಮ?- ೭

ಅರವಿಂದರು ತಮ್ಮ “ಇಂಡಿಯಾಸ್ ರೀಬರ್ತ್”ನಲ್ಲಿ “ಭಾರತದ ದೌರ್ಬಲ್ಯಕ್ಕೆ ಮುಖ್ಯ ಕಾರಣ ವಿಷಯನಿಷ್ಠತೆ, ಬಡತನ, ಧರ್ಮ ಅಥವಾ ಆಧ್ಯಾತ್ಮಿಕತೆಯ ಕೊರತೆಯಲ್ಲ, ಯೋಚನಾಶಕ್ತಿಯ ಕೊರತೆ, ಮಾತೃಭೂಮಿಯ ಅರಿವಿನ ಬಗ್ಗೆ ಪಸರಿಸಿದ ಅಜ್ಞಾನ ಕಾರಣ. ವೈಚಾರಿಕ ಅಸಾಮರ್ಥ್ಯ, “ಅಲೋಚನಾ ಭಯ”ವನ್ನು ಎಲ್ಲೆಲ್ಲೂ ಕಾಣುತ್ತಿದ್ದೇನೆ” ಎಂದಿದ್ದಾರೆ...

ಅಂಕಣ

ಯಾರು ಮಹಾತ್ಮ?- ೬

ಯಾರು ಮಹಾತ್ಮ? -೫     ಶಿಷ್ಯನೊಬ್ಬ ಗಾಂಧಿಯವರ ಅಹಿಂಸೆಯ ಆಚರಣೆಯ ಬಗ್ಗೆ ಕೇಳಿದಾಗ ಅರವಿಂದರು ಗಾಂಧಿಯವರ ಅಹಿಂಸೆಯ ಟೊಳ್ಳುತನವನ್ನು ಬಯಲಿಗೆಳೆಯುತ್ತಾರೆ. “ಮನುಷ್ಯನು ಸತ್ಯಾಗ್ರಹ ಅಥವಾ ಅಹಿಂಸೆಯನ್ನು ಕೈಗೊಂಡಾಗ ಅವನ ಸ್ವಭಾವಕ್ಕೆ ಏನಾಗುತ್ತದೆಯೆಂಬುದನ್ನು ಗಾಂಧಿ ತಿಳಿದಿಲ್ಲವೆಂದು ನನಗನಿಸುತ್ತದೆ. ಗಾಂಧಿ ಅದರಿಂದ ಮನುಷ್ಯರು ಶುದ್ಧಗೊಳ್ಳುತ್ತಾರೆಂದು...

ಅಂಕಣ

ಯಾರು ಮಹಾತ್ಮ? -೫

ಯಾರು-ಮಹಾತ್ಮ-೪               1942ರ ಆಗಸ್ಟ್ 8ರಂದು ಮಧ್ಯರಾತ್ರಿ ಬಾಂಬೆ ಮೀಟಿಂಗ್ ಹಾಲಿನಲ್ಲಿ ಒಂದಷ್ಟು ಜನ ಒಟ್ಟು ಸೇರಿದ್ದರು. ಎಂದಿನ ಶೈಲಿಯಲ್ಲಿ ತುಂಡು ಬಟ್ಟೆ ತೊಟ್ಟು ಬಂದ ಫಕೀರನೊಬ್ಬ ಉದ್ರಿಕ್ತಗೊಂಡು ಭಾಷಣ ಮಾಡಲಾರಂಭಿಸಿದ. “ಈ ಕ್ಷಣವೇ ನನಗೆ ಸ್ವಾತಂತ್ರ್ಯ ಬೇಕು. ಇಂದೇ ಈ ರಾತ್ರಿಯೇ. ಸಾಧ್ಯವಾದರೆ ರಾತ್ರಿ ಕಳೆದು ಬೆಳಗಾಗುವುದರ ಒಳಗೆಯೇ”...

ಅಂಕಣ

ಯಾರು ಮಹಾತ್ಮ? -೪

ಯಾರು ಮಹಾತ್ಮ?- ೩ ವಿಭಜನೆಗೆ ಹಲವಾರು ವರುಷಗಳ ಮುನ್ನವೇ ಪಾಕಿಸ್ತಾನ ಸ್ಥಾಪನೆಗೆ ತಳಹದಿಯಾಗಿತ್ತು. ಎಲ್ಲಿದ್ದರೂ ತಮ್ಮ ಪ್ರತ್ಯೇಕ ಅಸ್ತಿತ್ವದಿಂದ ಗುರುತಿಸಿಕೊಳ್ಳುವ ಮನೋಭಾವವಿರುವ ಮುಸಲರಿಗೆ ಈ ಕಾರ್ಯಕ್ಕೆ ಬೀಜರೂಪ ಒದಗಿದ್ದು ಸೈಯ್ಯದ್ ಮೊಹಮ್ಮದನ “ಮೊಹಮ್ಮದನ್ ಆಂಗ್ಲೋ ಯೂನಿವರ್ಸಿಟಿ”. ಮುಸ್ಲಿಂ ಲೀಗಿನ ಸ್ಥಾಪನೆಗೆ ಬೀಜಾರೋಪವಾದದ್ದು ಮುಂದೆ ಅಲಿಗಢ...