Author - Rajesh Rao

ಅಂಕಣ

ಯಾರು ಮಹಾತ್ಮ?- ೬

ಯಾರು ಮಹಾತ್ಮ? -೫     ಶಿಷ್ಯನೊಬ್ಬ ಗಾಂಧಿಯವರ ಅಹಿಂಸೆಯ ಆಚರಣೆಯ ಬಗ್ಗೆ ಕೇಳಿದಾಗ ಅರವಿಂದರು ಗಾಂಧಿಯವರ ಅಹಿಂಸೆಯ ಟೊಳ್ಳುತನವನ್ನು ಬಯಲಿಗೆಳೆಯುತ್ತಾರೆ. “ಮನುಷ್ಯನು ಸತ್ಯಾಗ್ರಹ ಅಥವಾ ಅಹಿಂಸೆಯನ್ನು ಕೈಗೊಂಡಾಗ ಅವನ ಸ್ವಭಾವಕ್ಕೆ ಏನಾಗುತ್ತದೆಯೆಂಬುದನ್ನು ಗಾಂಧಿ ತಿಳಿದಿಲ್ಲವೆಂದು ನನಗನಿಸುತ್ತದೆ. ಗಾಂಧಿ ಅದರಿಂದ ಮನುಷ್ಯರು ಶುದ್ಧಗೊಳ್ಳುತ್ತಾರೆಂದು...

ಅಂಕಣ

ಯಾರು ಮಹಾತ್ಮ? -೫

ಯಾರು-ಮಹಾತ್ಮ-೪               1942ರ ಆಗಸ್ಟ್ 8ರಂದು ಮಧ್ಯರಾತ್ರಿ ಬಾಂಬೆ ಮೀಟಿಂಗ್ ಹಾಲಿನಲ್ಲಿ ಒಂದಷ್ಟು ಜನ ಒಟ್ಟು ಸೇರಿದ್ದರು. ಎಂದಿನ ಶೈಲಿಯಲ್ಲಿ ತುಂಡು ಬಟ್ಟೆ ತೊಟ್ಟು ಬಂದ ಫಕೀರನೊಬ್ಬ ಉದ್ರಿಕ್ತಗೊಂಡು ಭಾಷಣ ಮಾಡಲಾರಂಭಿಸಿದ. “ಈ ಕ್ಷಣವೇ ನನಗೆ ಸ್ವಾತಂತ್ರ್ಯ ಬೇಕು. ಇಂದೇ ಈ ರಾತ್ರಿಯೇ. ಸಾಧ್ಯವಾದರೆ ರಾತ್ರಿ ಕಳೆದು ಬೆಳಗಾಗುವುದರ ಒಳಗೆಯೇ”...

ಅಂಕಣ

ಯಾರು ಮಹಾತ್ಮ? -೪

ಯಾರು ಮಹಾತ್ಮ?- ೩ ವಿಭಜನೆಗೆ ಹಲವಾರು ವರುಷಗಳ ಮುನ್ನವೇ ಪಾಕಿಸ್ತಾನ ಸ್ಥಾಪನೆಗೆ ತಳಹದಿಯಾಗಿತ್ತು. ಎಲ್ಲಿದ್ದರೂ ತಮ್ಮ ಪ್ರತ್ಯೇಕ ಅಸ್ತಿತ್ವದಿಂದ ಗುರುತಿಸಿಕೊಳ್ಳುವ ಮನೋಭಾವವಿರುವ ಮುಸಲರಿಗೆ ಈ ಕಾರ್ಯಕ್ಕೆ ಬೀಜರೂಪ ಒದಗಿದ್ದು ಸೈಯ್ಯದ್ ಮೊಹಮ್ಮದನ “ಮೊಹಮ್ಮದನ್ ಆಂಗ್ಲೋ ಯೂನಿವರ್ಸಿಟಿ”. ಮುಸ್ಲಿಂ ಲೀಗಿನ ಸ್ಥಾಪನೆಗೆ ಬೀಜಾರೋಪವಾದದ್ದು ಮುಂದೆ ಅಲಿಗಢ...

ಅಂಕಣ

ಯಾರು ಮಹಾತ್ಮ?- ೩

                  ಅಹಿಂಸೆಯನ್ನು ಸಾಧಿಸಿದವನ ಎದುರಲ್ಲಿ ಯಾರಿಗೂ ಶತ್ರುತ್ವ ಭಾವನೆ ಉಂಟಾಗುವುದಿಲ್ಲ. “ಅಹಿಂಸಾ ಪ್ರತಿಷ್ಠಾಯಾಂ ತತಸನ್ನಿಧೌ ವ್ಯರ್ಥಗಃ” ಎನ್ನುತ್ತದೆ ಪತಂಜಲಿ ಯೋಗ ಸೂತ್ರ. “ಬೇರೆಯವರಿಗೆ ಕಿಂಚಿತ್ತೂ ಹಾನಿ ಮಾಡದ ವ್ಯಕ್ತಿಯ ಎದುರಲ್ಲಿ ಕ್ರೂರ ಪ್ರಾಣಿಗಳೂ ವಿನೀತವಾಗುತ್ತವೆ. ಯೋಗಿಯ ಎದುರಲ್ಲಿ ಹುಲಿ ಮತ್ತು ಕುರಿಯೂ ಒಟ್ಟಿಗೆ...

ಅಂಕಣ

ಯಾರು ಮಹಾತ್ಮ?- ೨

         ಆಗ ಕಾಂಗ್ರೆಸ್ಸಿನಲ್ಲಿ ಗಾಂಧಿಯವರದ್ದೇ ಅಂತಿಮ ಮಾತು. ಸರಿ ತಪ್ಪುಗಳ ವಿಚಾರವಾಗಿ ಅವರ ತೀರ್ಮಾನವೇ ಅಂತಿಮ ನಿರ್ಣಯ! ಅವರ ಮುಖಂಡತ್ವ ಬೇಕೆಂದಾದರೆ ಕಾಂಗ್ರೆಸ್ ಅವರ ನಿರ್ಧಾರಗಳನ್ನು ಒಪ್ಪಬೇಕಿತ್ತು. ಇಲ್ಲದಿದ್ದರೆ ಅವರು ತಮ್ಮದೇ ಹಾದಿ ಹಿಡಿಯುತ್ತಿದ್ದರು. ಹಾಗಾಗಿಯೇ ಕಾಂಗ್ರೆಸ್ ತನ್ನ ಬುದ್ಧಿಯನ್ನು ಅಕ್ಷರಶಃ ಗಾಂಧಿಗೆ ಮಾರಿಕೊಂಡಿತ್ತು. ಗಾಂಧಿಯ ಚಂಚಲತೆ...

Featured ಅಂಕಣ

ಯಾರು ಮಹಾತ್ಮ? -೧

            “ರಾಷ್ಟ್ರ”ದ ಮಹತ್ವ ತಿಳಿಯದವರು, ತಾಯಿನಾಡಿನ ಅರ್ಥ ತಿಳಿಯದವರು ಗಾಂಧಿಗೆ ಕಣ್ಣುಮುಚ್ಚಿ ರಾಷ್ಟ್ರಪಿತ ಎನ್ನುವ ಪಟ್ಟ ಕಟ್ಟಿ ಬಿಟ್ಟಾಗಿದೆ. ಅವರ ಭಕ್ತರು ಅಥವಾ ಅವರ ಹೆಸರಿನಡಿ ತಮ್ಮ ದಂಧೆ ನಡೆಸುವವರಿಗೆ ಆತ ಮಹಾತ್ಮ! ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದ, ಅವರ ಮನಸ್ಸು-ಮಾತು-ಕೃತಿಗಳನ್ನು ಸರಿಯಾಗಿ ವಿಮರ್ಶಿಸದ ಹಲವರಿಗೂ ಆತ ಮಹಾತ್ಮ...

ಅಂಕಣ

ಹಿಂಗುಲಾಂಬೆಯ ರಕ್ಷಣೆ ಭಾರತಾಂಬೆಯ ಕರ್ತವ್ಯವಲ್ಲವೇ?

ಸ್ವಾತಂತ್ರ್ಯದ ಇಚ್ಛೆ ಯಾರಿಗಿಲ್ಲ. ಕಟ್ಟಿ ಹಾಕಿದ ಮೂಕ ಪ್ರಾಣಿಯೂ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ನಿಯಮಿತ ಆಹಾರ, ಒತ್ತಡವಿಲ್ಲದ ಸ್ವಸ್ಥ ಸ್ಥಳ, ಕಾಲಕಾಲಕ್ಕೆ ಬಿಡುಗಡೆ ಸಿಗುವ ಅವಕಾಶ ದೊರಕಿದರಷ್ಟೇ ಸುಮ್ಮನುಳಿಯುತ್ತದೆ. ಇನ್ನು ಭೂಮಂಡಲವನ್ನೇ ಭೇದಿಸಿ ಅನ್ಯಗ್ರಹಗಳತ್ತ ಪಾದ ಬೆಳೆಸಿರುವ ಮನುಷ್ಯ ಬಿಟ್ಟಾನೆಯೇ? ಪ್ರತಿಯೊಂದು ಶತಮಾನಗಳಲ್ಲೂ ಸ್ವಾತಂತ್ರ್ಯದ...

ಪ್ರಚಲಿತ

ಮಮತಾ ಮುಲ್ಲಾ ಸಂಘ – ಹೊತ್ತಿ ಉರಿಯುತಿಹುದು ವಂಗ!

ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಜನ ನಡು ರಸ್ತೆಯಲ್ಲಿ ನಿಂತು ಕಿರುಚಾಡುತ್ತಿದ್ದರು. ಆಗ ತಾನೇ ಬಂದ ಬಸ್ಸಿಗೆ ಬೆಂಕಿ ಹಚ್ಚಿದರು. ಗಡಿ ಭದ್ರತಾ ಪಡೆಯ ವಾಹನವೂ ಸೇರಿ ಇಪ್ಪತ್ತೈದಕ್ಕೂ ಹೆಚ್ಚು ವಾಹನಗಳು ಮತಾಂಧತೆಯ ಕಿಚ್ಚಿಗೆ ಆಹುತಿಯಾದವು. ಅಂಗಡಿ-ಮನೆ, ಪೊಲೀಸ್ ಸ್ಟೇಷನ್ನಿಗೂ ಬೆಂಕಿಬಿತ್ತು. ಆಸ್ತಿ ಪಾಸ್ತಿಯ ಲೂಟಿಯೂ ನಡೆಯಿತು. ಇದೆಲ್ಲವೂ ಒಂದೇ ದಿನ ಕೆಲವೇ...

ಅಂಕಣ

ಭರತನಾಟ್ಯವನ್ನೇ ಶಿಲುಬೆಗೇರಿಸಿದ ಮತಾಂಧತೆ

“ಭರತ ನಾಟ್ಯವು ಸೃಷ್ಟಿ-ಸ್ಥಿತಿ-ಲಯಗಳ ಆವರ್ತನಾಚಕ್ರವನ್ನೇ ಆಧರಿಸಿದೆ. ಶಿವನ ನೃತ್ಯದಲ್ಲಿ ಕಾಣಬರುವುದೂ ಅದೇ. ಬ್ರಹ್ಮನ ರಾತ್ರಿಕಾಲದಲ್ಲಿ ನಿಶ್ಚಲವಾಗಿದ್ದ ಪ್ರಕೃತಿ ಶಿವನು ಆನಂದದ ಉನ್ಮಾದದಿಂದ ಎದ್ದಾಗ ಅವನ ತಾಂಡವದಿಂದ ಉಂಟಾಗುವ ಸ್ಪಂದನ ತರಂಗಗಳಿಂದ ಎಚ್ಚೆತ್ತು ಅವನ ಸುತ್ತಲೂ ವೈಭವಯುತವಾಗಿ ನರ್ತಿಸಲಾರಂಭಿಸುತ್ತದೆ. ನರ್ತಿಸುತ್ತಲೇ ಪ್ರಕೃತಿಯ ಅಸಂಖ್ಯ...

ಅಂಕಣ

ಕರಿ ಪರದೆ ಸರಿಸಿ ಹೊರಟಿದೆ ಕ್ಷೀಣ ಬೆಳಕು

ಅವರ ಮತಾಂಧತೆಗೆ ಹಲವಾರು ದೇಗುಲಗಳು ಧರೆಗುರುಳಲ್ಪಟ್ಟವು. ಅವರ ಕಾರಣಕ್ಕೆ ಇತಿಹಾಸವನ್ನೇ ತಿರುಚಿ ಬರೆಯಲಾಯಿತು. ದೇಶವನ್ನೇ ಹರಿದು ಹಂಚಲಾಯಿತು. ತಮ್ಮವರಿಗೆ ಅನ್ಯಾಯವಾಗುತ್ತಿದ್ದರೂ, ರಕ್ತದೋಕುಳಿ ಹರಿಯುತ್ತಿದ್ದರೂ ನಾಲಿಗೆ ಕಚ್ಚಿಕೊಳ್ಳಿರೆಂದು ಹೇಳಲಾಯಿತು. ಅವರಿಗಾಗಿ ರಾಷ್ಟ್ರಗೀತೆ-ರಾಷ್ಟ್ರಧ್ವಜ-ರಾಷ್ಟ್ರಭಾಷೆ ಬದಲಾಯಿತು. ಅವರ ಓಲೈಕೆಯಿಂದ ಈ ದೇಶ...