Author - Shreyanka S Ranade

Featured ಅಂಕಣ

ಹೊಸ ಭಾರತಕ್ಕೆ ಭಾಷ್ಯ ಬರೆಯಲು ಹೊರಡುವ ಹಾದಿಯಲ್ಲಿ; 5 ಟ್ರಿಲಿಯನ್ ಡಾಲರ್...

ಬಜೆಟ್ ತಯಾರಿ ಹಾಗೂ ಅಂಕಿತಗೊಳ್ಳುವ ಪ್ರಕ್ರಿಯೆ: ಸಂವಿಧಾನದ 112ನೇ ವಿಧಿಯು, ಕೇಂದ್ರ ಸರಕಾರ ವಾರ್ಷಿಕ ಆಯವ್ಯಯ ಪತ್ರವನ್ನು ಲೋಕಸಭೆಯಲ್ಲಿ ಮಂಡಿಸಬೇಕೆಂದು ತಿಳಿಸುತ್ತದೆ. ಬಜೆಟ್ ಎಂಬುದು ಹಿಂದಿನ ವರ್ಷಗಳ ಆದಾಯ ಮತ್ತು ಖರ್ಚು ವೆಚ್ಚಗಳ ಲೆಕ್ಕಾಚಾರ ಮತ್ತು ಮುಂಬರುವ ಆರ್ಥಿಕ ವರ್ಷದಲ್ಲಿ ಆದಾಯದ ಅಂದಾಜು, ಮಾರ್ಗಗಳು ಮತ್ತು ವಿವಿಧ ಯೋಜನೆಗಳಿರೆ ನೀಡಲಾಗುವ ಹಣಕಾಸಿನ...

Featured ಅಂಕಣ

ನಮೋ ‘ಅರಿಹಂತಾಯ’: ವಿಕ್ಷಿಪ್ತ ಶಕ್ತಿಗಳ ಅಣ್ವಸ್ತ್ರ ಬೆದರಿಕೆಗೆ ಭಾರತದ...

‘ಅರಿಹಂತ’ ಅಂದರೆ ಸಂಸ್ಕೃತ ಭಾಷೆಯಲ್ಲಿ ‘ಶತ್ರುಗಳ ವಿನಾಶಕ’ ಎಂದರ್ಥ (ಅರಿ=ಶತ್ರು. ಹಂತ=ವಿನಾಶಕ). ’ಐಎನ್‌ಎಸ್ ಅರಿಹಂತ್’ ಭಾರತದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆ. ನವೆಂಬರ್ ೫ಕ್ಕೆ ಅರಿಹಂತ ಹಿಂದೂ ಮಹಾಸಾಗರದಲ್ಲಿ ಸುಮಾರು ೩೦೦ಮೀಟರ್ ಆಳಕ್ಕೆ ಧುಮುಕಿ ಮೊದಲ ಹಂತದ ಗಸ್ತು ಪರೀಕ್ಷಣವನ್ನು ಯಶಸ್ವಿಯಾಗಿ ಪೂರೈಸಿದೆ. ಇದರ ಲೋಕಾರ್ಪಣೆಯೊಂದಿಗೆ...

Featured ಅಂಕಣ

ಭಾರತಕ್ಕೆ ಬುಲೆಟ್ ಬೇಕೆ?

ಹಿಂದಿನ ಭಾಗ: ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು “ಬುಲೆಟ್ ಟ್ರೈನ್” -1 : “ಬುಲೆಟ್” ಎಂಬ ಪ್ರಗತಿಯ ಪಟರಿ (Track) ಬುಲೆಟ್ ರೈಲನ್ನು ಭಾರತಕ್ಕೆ ಈಗಿನ ಬೆಲೆಯಲ್ಲಿ ಮಾರಲು ಜಪಾನಿಗಿರುವ ಅನಿವಾರ್ಯತೆ ಹೊಸತನ, ಆಧುನಿಕತೆಯನ್ನು ಹೊತ್ತು ತರುವ ನೂತನ ತಂತ್ರಜ್ಞಾನಗಳ ಕುರಿತು ಭಾರತೀಯರ ಒಂದು ವಲಯದಲ್ಲಿ ಸಹಜವಾದ ಅನುಮಾನ, ಗೊಂದಲ ಹಾಗೂ ಅದರ ಅನಿವಾರ್ಯತೆಯ...

Featured ಅಂಕಣ

ಬುಲೆಟ್ ರೈಲನ್ನು ಭಾರತಕ್ಕೆ ಈಗಿನ ಬೆಲೆಯಲ್ಲಿ ಮಾರಲು ಜಪಾನಿಗಿರುವ...

  ಮೊದಲ ಭಾಗವನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ:  ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು “ಬುಲೆಟ್ ಟ್ರೈನ್” – 1 ಏಷ್ಯಾದಲ್ಲಿ ಚೀನಾವನ್ನು ಮಣಿಸಲು ಜಪಾನ್ ಮತ್ತು ಭಾರತ ಜೊತೆಯಾಗುತ್ತಿವೆಯೇ? ದಕ್ಷಿಣ ಚೀನಾ ಸಾಗರದಂತೆಯೇ, ಚೀನಾ ಹಿಂದೂ ಮಹಾಸಾಗರದಲ್ಲಿಯೂ ತನ್ನ ಪ್ರಾಬಲ್ಯವನ್ನು ತೀವ್ರವಾಗಿ ವಿಸ್ತರಿಸುತ್ತಿದೆ. ಇಂಡೋ-ಫೆಸಿಫಿಕ್...

Featured ಅಂಕಣ

ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು “ಬುಲೆಟ್...

ವಿಶ್ವದ ಬಹುತೇಕ ರಾಷ್ಟ್ರಗಳು, ಪ್ರದೇಶಗಳು ಒಂದಿಲ್ಲೊಂದು ಕಾರಣದಿಂದ ಬುಲೆಟ್, ಬಾಂಬ್, ಕ್ಷಿಪಣಿಗಳನ್ನು ಹಿಡಿದು ನಿಂತಿವೆ. ಕೆಲವು ಸಾಮ್ರಾಜ್ಯ ವಿಸ್ತರಣೆಗೆ ಅವನ್ನು ಹಿಡಿಯುತ್ತಿದ್ದರೆ ಮತ್ತೆ ಕೆಲವರು ಅವರನ್ನು ತಡೆಯುವುದಕ್ಕಾಗಿಯೋ, ಅಥವಾ ತಮ್ಮ ಅಸ್ಮಿತೆಯ ರಕ್ಷಣೆಗಾಗಿಯೋ ಅಥವಾ ತಮ್ಮನ್ನು ನೆಚ್ಚಿದವರನ್ನು ಕಾಪಾಡಲೋ ಹೀಗೆ ಕಾರಣಗಳು ಹಲವಿದ್ದರೂ ಕೈಯಲ್ಲಿರುವುದು...