(ನಸುಗತ್ತಲಲ್ಲಿ ಕಂಡಿದ್ದು ಹಾವೋ ಹಗ್ಗವೋ ಎನ್ನುವ ಹಾಗೆ ಕಾಲ್ಪನಿಕ ಕತೆ.) ಭಟರು: “ಯಾರು ನೀನು?” “ನಾನು ಕರಾವಳಿ ಸೀಮೆಯ ಗುಪ್ತಚರರ ಗುಂಪಿನ ನಾಯಕ ಅನಂತ. ತುರ್ತಾಗಿ ಒಡೆಯರನ್ನು ಕಾಣಬೇಕು.” ಭಟರು: “ಸರಿ ಇಲ್ಲೇ ಇರಿ. ಒಪ್ಪಿಗೆ ಪಡೆದು ಒಳಬಿಡುತ್ತೇವೆ.” ಭಟರು: “ಅಯ್ಯಾ ಯಾರೋ ಅನಂತ ಎಂಬುವ ಕರಾವಳಿಯ ಗುಪ್ತಚರರ ನಾಯಕ ಬಂದಿದ್ದಾರೆ. ತಮ್ಮನ್ನು ತುರ್ತಾಗಿ ಕಾಣಬೇಕಂತೆ...
Author - Vikram Jois
ಕಾಡುವ ಕಾಡುಹಣ್ಣುಗಳು
ಕಾಡುಹಣ್ಣುಗಳ ಹಿಂದೆ ರೋಚಕವಾದ ಬಾಲ್ಯವಿದೆ, ಕಾಲದ ಕಥನವಿದೆ. ಕಾಡುವ ನೆನಪಿದೆ. ಸವಿದ ಒಬ್ಬೊಬ್ಬರಲ್ಲಿ ಒಂದೊಂದು ಅನುಭವಗಳು. ಒಂದು ಕಾಲಘಟ್ಟದಲ್ಲಿ ಮಾವು, ಹಲಸು, ನೇರಳೆ ಹಣ್ಣುಗಳೇ ಬೇಸಿಗೆಯಲ್ಲಿ ಹೊಟ್ಟೆ ತುಂಬಿಸುತ್ತಿದ್ದವು. ವಿಷರಹಿತವಾದ, ನೈಸರ್ಗಿಕವಾದ ಹಣ್ಣುಗಳು ಆರೋಗ್ಯಕ್ಕೂ ತೊಂದರೆ ನೀಡುತ್ತಿರಲಿಲ್ಲ. ಫೆಬ್ರವರಿ ಮಾರ್ಚಿನಿಂದ ಶುರುವಾಗಿ ಜೂನ್ ಜುಲೈ...
ಸಂಕ್ರಾಂತಿ ಕೇವಲ ಆಚರಣೆ ಅಲ್ಲ..! ಅದು ಬದಲಾವಣೆಯ ಸಂಧಿಕಾಲ…
ಸಂಕ್ರಾಂತಿ ಶಬ್ದವನ್ನು ನಾವು ಸರಿಯಾಗಿ ಗಮನಿಸಿರುವುದೇ ಇಲ್ಲ. ಕ್ರಾಂತಿ ಎನ್ನುವ ಪದ ಅದರಲ್ಲಿ ಹುದುಗಿದೆ. ಕ್ರಾಂತಿ ಎಂದರೆ ಬದಲಾವಣೆ ಎಂದರ್ಥ. ಸಂಕ್ರಾಂತಿ ಹಬ್ಬವನ್ನು ಸೂರ್ಯ ಮಕರ ರಾಶಿ ಪ್ರವೇಶಿಸಿದಾಗ ಆಚರಿಸುವ ಹಬ್ಬವೆಂದಷ್ಟೇ ನಾವು ತಿಳಿದಿರುತ್ತೇವೆ ಆದರೆ ಅದರಿಂದ ಯಾವ ಕ್ರಾಂತಿಯಾಯಿತು ಎಂದು ಯಾರೂ ಪ್ರಶ್ನಿಸುವ ಗೋಜಿಗೇ ಹೋಗುವುದಿಲ್ಲ. ಭಾರತೀಯ ಜ್ಯೋತಿಷ್ಯದ...