ಎವರ್’ಗ್ರೀನ್

ಎವರ್'ಗ್ರೀನ್

  ಮದುಮಗನ ಮದುವೆ..

ಹುಡುಗ ಈ ಬಾರಿ ಮದುವೆ ಆಗುತ್ತಿದ್ದಾನಂತೆ. ಮೊದಲ ವರ್ಷ ಮನೆ, ಕಳೆದ  ವರ್ಷ ಕಾರು ತೆಗೆದುಕೊಂಡ ಆತನಿಗೆ ಪ್ರಸ್ತುತ ವರ್ಷ ಮಾಡಲು ಬೇರೇನೂ ಕ್ಯಾಮೆ ಇಲ್ಲದ ಕಾರಣ ಅವರ ಪೋಷಕಪೂಜ್ಯರು ಈ ಬಾರಿ ಮದುವೆ ಮಾಡಿಕೊಳ್ಳುವ ಆರ್ಡರ್ ಅನ್ನು ಜಾರಿಗೆ ತಂದಿದ್ದಾರಂತೆ. ದೇಶದ ರಾಜಧಾನಿಯಲ್ಲಿ ಕೆಲಸ ಗಿಟ್ಟಿಸಿಕೊಂಡು ವರ್ಷಕ್ಕೊಮ್ಮೆ ಅಥವಾ ಎರಡು ಸಾರಿ (ಆದೂ ದೀಪಾವಳಿ ಹಬ್ಬದ...

ಅಂಕಣ ಎವರ್'ಗ್ರೀನ್

ಪರಮಾಣುಬಾಂಬುಗಳಿಗಿಂತಲೂ ಅಪಾಯಕಾರಿಯಾಗಬಹುದೇ ಈ ಟೆಕ್ನಾಲಜಿ!!

ಮಾನವನ ಅಳಿವು ಉಳಿವಿನ ಬಗೆಗಿನ ವಾದ-ಸಂವಾದಗಳು ಇಂದು ನೆನ್ನೆಯದಲ್ಲ. ಪ್ರತಿಯೊಂದು ಹೊಸ ಆವಿಷ್ಕಾರಗಳ ಸಾಧಕಗಳನ್ನು ಹೊರತುಪಡಿಸಿ ಅವುಗಳ ಬಾಧಕಗಳನಷ್ಟೇ ನೋಡಿದಾಗ ಭಾಗಶಃ ಹೆಚ್ಚಿನ ಅವಿಷ್ಕಾರಗಳು ಆತನ ಉಳಿವಿಗೇ ಕುತ್ತು ತರವಂತಿರುತ್ತವೆ ಎಂಬುದು ಜಗಜ್ಜನಿತ ವಿಚಾರ. ಅದು ನ್ಯೂಕ್ಲಿಯರ್ ಬಾಂಬಿನಿಂದ ಹಿಡಿದು ಇಂದಿನ ಮೊಬೈಲ್ ಫೋನುಗಳವರೆಗೂ ಪ್ರಸ್ತುತ. ನೈಸರ್ಗಿಕವಾಗಿ...

ಅಂಕಣ ಎವರ್'ಗ್ರೀನ್

ಶಿಸ್ತಿನ ನಟನೆಯ ಚಿಗುರಿನ ಚೇತನ – ದಿಲೀಪ್ ಕುಮಾರ್

ಈತ ದೇಶೀ ಚಿತ್ರರಂಗದ ಅತಿ ಹಿರಿಯ ನವತರುಣ! ಸ್ವಾತಂತ್ರ್ಯಪೂರ್ವದಿಂದ ಹಿಡಿದು ಇಂದಿನವರೆಗೂ ಅದೇ ಮಂದಹಾಸದ ನಗೆ, ಅದೇ ಶಾಂತ ನಿರ್ಮಲ ಚಹರೆ ಹಾಗು ಅಷ್ಟೇ ಗಾಢವಾದ ಕಪ್ಪುಗೂದಲು ಈತನ ಹೈಲೈಟ್ಸ್. ವಯಸ್ಸಿನ ಗಡಿಯಾರ 95 ವರ್ಷಗಳನ್ನು ದಾಟಿದೆ ಹಾಗು ತಿರುಗಾಡಲು ಒಂದು ವೀಲ್ ಚೇರ್ ನ ಅವಶ್ಯಕತೆಯಿದೆ ಎಂಬುದನ್ನು ಬಿಟ್ಟರೆ ಬೇರೆಲ್ಲ ಬಗೆಯಿಂದಲೂ ಈತ ನವತರುಣನೇ. ಒಂಚೂರು ಬಣ್ಣ...

Featured ಅಂಕಣ ಎವರ್'ಗ್ರೀನ್

ಭಾವಗಳೂ ಚೆಲುವನ್ನು ಬೀರುತ್ತಿದ್ದವು ಈಕೆಯ ಮೊಗದ ಮೇಲೆ…

ಹುಣ್ಣಿಮೆಯ ಚಂದ್ರನ ಹೊಳಪಿನ ಕಿರಣ, ಅದು ಆಕೆಯ ನಯನ. ಅದು ಮಲ್ಲಿಗೆಯೇ ನಾಚುವಂತಹ  ಅಂದ.  ಆಕೆ ನಕ್ಕರೆ ಮುತ್ತು ಸುರಿದಂತೆ . ಮುನಿದರೆ ಮುನಿಸೂ ನಾಚುವಂತೆ. ಅತ್ತರೆ ನೋಡುಗನೂ ಜೊತೆಗೆ ಅತ್ತಂತೆ. ನಲಿದರಂತೂ ನವಿಲೇ ಕುಣಿದಂತೆ. ಆಕೆ ಪರದೆಯ ಮೇಲಿನ ಪ್ರಜ್ವಲಿಸುವ  ಕಮಲ. ಹೆಸರು ಮಧುಬಾಲ. ಮಧುಬಾಲ. ನಲವತ್ತು ಹಾಗು ಐವತ್ತನೇ  ದಶಕದ ಅದೆಷ್ಟೋ ಯುವಕರ ಡ್ರೀಮ್ ಗರ್ಲ್...