ತರಕಾರಿ ಕೃಷಿ ಮಾಡುವ ಮನಸ್ಸು ಇದ್ದವರಿಗೆ ಒಂದಲ್ಲ ಒಂದು ತರಕಾರಿ ಬೆಳೆಯುತ್ತಾನೆ ಇರಬೇಕು. ಅಂತವರಿಗೆ ಪಟ್ಟಣದಿಂದ ತಂದ ವಿಷಯುಕ್ತ ತರಕಾರಿ ಇಷ್ಟವಿಲ್ಲ. ತಾವೇ ಬೆಳೆದು ಕೊಯ್ದು ತಾಜಾತನದ ಹಸಿಯಿರುವಾಗಲೆ ಪದಾರ್ಥ ಮಾಡಿ ಸವಿಯುವ ಅಭ್ಯಾಸ. ಹಳ್ಳಿಗಳಲ್ಲಿ ಕೆಲವೊಂದು ಮನೆಗಳ ಪರಿಸರವನ್ನು ನೋಡುವಾಗ ಆಶ್ಚರ್ಯ ಮತ್ತು ಖುಷಿ. ಎಷ್ಟೊಂದು ವೈವಿಧ್ಯದ ತರಕಾರಿಗಳು. ಮನೆಯ...
ಇತ್ತೀಚಿನ ಲೇಖನಗಳು
ಇರುವುದೆಲ್ಲಿ? ‘ಆ ಮನೆ’ ವಿಶ್ವದ ಅನಂತತೆಯಲ್ಲಿ….
ಭೂಮಿಯ ಮೇಲೆ ತನ್ನ ಪಾದಾರ್ಪಣೆಯದಾಗಿನಿಂದಲೂ ಮಾನವ ಒಂದಿಲ್ಲೊಂದು ಬಗೆಯಲ್ಲಿ ತನ್ನ ಸುತ್ತಲಿನ ಪರಿಸರವನ್ನು ಅನ್ವೇಷಿಸುತ್ತಿದ್ದಾನೆ. ಈ ಅನ್ವೇಷಣೆ ಆತನ ಹಸಿವು, ರಕ್ಷಣೆ ಹಾಗು ಮೈಗಳ್ಳತನಕ್ಕೆ ಪೂರಕವಾಗಿತ್ತಲ್ಲದೆ ಆತನ ಕುತೂಹಲ ಚಿಂತನೆಗಳಿಗೂ ದಾರಿಯನ್ನು ತೋರಿಸಿತು. ಆದ ಕಾರಣವೇ ಇತರೆ ಪ್ರಾಣಿಗಳೊಟ್ಟಿಗೆ ಗೆಡ್ಡೆಗೆಣಸು ಹಾಗೂ ಹಸಿ ಮಾಂಸವನ್ನು ತಿಂದು ಎಲ್ಲೆಂದರಲ್ಲಿ...
ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣಗಳು –...
ಹಾಸ್ಟೆಲ್ ವಿದ್ಯಾಭ್ಯಾಸ ನಿಜವಾಗಿಯೂ ವಿದ್ಯಾರ್ಥಿನಿಯರಿಗೆ ಕಷ್ಟವಾಗುತ್ತಿದೆಯೇ ಅಥವಾ ಪ್ರಸ್ತುತ ಶೈಕ್ಷಣಿಕ ಮಾನದಂಡಗಳು ವಿದ್ಯಾರ್ಥಿನಿಯರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದೆಯೇ ಎಂಬ ಮೂಲಭೂತ ಪ್ರಶ್ನೆ ಎದುರಾಗುವಂತೆ ಮಾಡುತ್ತಿದೆ ಆಗಾಗ್ಗೆ ವರದಿಯಾಗುತ್ತಿರುವ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣಗಳು. ವಿದ್ಯಾರ್ಥಿಗಳು ಪರೀಕ್ಷಾ ಭಯದಿಂದ ಮತ್ತು ತಾವು...
ಪುತ್ತೂರಿನಲ್ಲಿ ಮೊದಲ 24×7 ಐಟಿ ಸಂಸ್ಥೆ ‘ದ ವೆಬ್ ಪೀಪಲ್’ನ ನೂತನ...
ತಂತ್ರಜ್ಞಾನದ ಜೊತೆಗೆ ಬೆಳೆಯಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ, ಎಂದು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತೂರಿನ ಮೊದಲ 24×7 ಐಟಿ ಕಂಪನಿ ‘ದ ವೆಬ್ ಪೀಪಲ್’ನ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವ...
ಬೆಳ್ಳಗಿರುವುದೆಲ್ಲ ಹಾಲಲ್ಲ!
ನಾವು ಬದುಕಿನಲ್ಲಿ ನೂರಾರು ಜನರ ಸಂಪರ್ಕಕ್ಕೆ ಬರುತ್ತೇವೆ. ಹಲವರು ಒಳ್ಳೆಯವರು, ಹಲವರು ಕೆಟ್ಟವರು. ಎಲ್ಲರನ್ನೂ ಒಳ್ಳೆಯವರು ಎಂದು ತೀರ್ಮಾನಿಸುವ ಹಾಗಿಲ್ಲ. ನೋಡಲು ಸುಭಗರಂತೆ ಕಂಡರೂ ಕೆಲವೊಮ್ಮೆ ಮೋಸ ಹೋಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ನಮ್ಮ ಹಿರಿಯರು ಈ ರೀತಿ ಸಂಪರ್ಕಕ್ಕೆ ಬಂದವರನೆಲ್ಲ ಒಳ್ಳೆಯವರು ಎಂದುಕೊಂಡು ಬೇಸ್ತು ಬಿದ್ದಿರುವುದು ಸತ್ಯ. ನಾವು ಮಾಡಿದ ತಪ್ಪು...
ನಾವು ಯಾಕೆ ಗೋಸಾಕಾಣಿಕೆ ಮಾಡಬಾರದು?
ಕೃಷಿ ಮತ್ತು ಗೋಸಾಕಾಣಿಕೆಗೆ ಅವಿನಾಭಾವ ಸಂಬಂಧ. ಸಾಂಪ್ರದಾಯಿಕ ಕೃಷಿವಿಧಾನಗಳತ್ತ ಒಮ್ಮೆ ಹೊರಳಿ ನೋಡಿ. ನಮ್ಮ ಹಿರಿಯರು ಅದೆಷ್ಟು ಬೇಸಾಯವನ್ನು ಗೋಸಂಪತ್ತಿನ ಸಹಾಯದಿಂದ ಪೂರೈಸುತ್ತಿದ್ದರೆಂಬ ಅರಿವು ನಿಮಗಾದೀತು. ಇಂದು ಹಳ್ಳಿಯಲ್ಲಿ ವಾಸವಾಗಿರುವ ಅರುವತ್ತು ದಾಟಿದ ಹಿರಿಯ ನಾಗರಿಕರ ಅನುಭವವನ್ನು ಕೇಳಿನೋಡಿ. ಒಂದೊಂದು ಮನೆಯಲ್ಲೂ ಹತ್ತಾರು ಜಾನುವಾರುಗಳು. ಬೇಸಾಯವೆ...