ಕೆಲಸ ಯಾವುದೇ ಇರಲಿ ನಾವು ಅದನ್ನು ಪೂರ್ಣಗೊಳಿಸುವಲ್ಲಿ, ಯಶಸ್ಸು ಪಡೆಯುವಲ್ಲಿ ವಿಫಲವಾದರೆ ತಕ್ಷಣ ನಾವು ಅದಕ್ಕೆ ಕಾರಣ ಹುಡುಕಿ ಯಾರನ್ನಾದರೂ ಆ ಸೋಲಿಗೆ ಕಟ್ಟಿಬಿಡುತ್ತೇವೆ. ಸೋಲಿಗೆ ಕಾರಣ ಏನೇ ಇರಲಿ ಸೋತಿದ್ದು ನನ್ನಿಂದ ಎನ್ನುವದನ್ನು ಮಾತ್ರ ಮನುಷ್ಯ ಒಪ್ಪಲಾರ. ಇದೊಂದು ಜಾಗತಿಕ ಸಮಸ್ಯೆ. ಮನುಷ್ಯ ಮೂಲದಲ್ಲಿ ಒಂದೇ ಎನ್ನವುದಕ್ಕೆ ಇನ್ನೊಂದು ತಾಜಾ ಉದಾಹರಣೆ . ಕೈಬರಹ...
ಇತ್ತೀಚಿನ ಲೇಖನಗಳು
ಸಿದ್ದರಾಮಯ್ಯರಿಗೆ ಐದು ವರುಷ ಕಾಂಗ್ರೆಸ್ ರೌಡಿಗಳಿಗೆ ನಿಮಿಷ!!
ಕರ್ನಾಟಕದ ರಾಜಕೀಯದ ವಾಸ್ತುವೆ ಸರಿಯಿಲ್ಲ ಅನ್ನಿಸುತ್ತದೆ. ಪ್ರತಿ ಚುನಾವಣಾ ವರ್ಷಗಳಲ್ಲು ಮಾಧ್ಯಮಗಳಲ್ಲಿ ಆಯಾಯ ಸರ್ಕಾರದ ಅಥವಾ ಅದಕ್ಕೆ ಸಂಬಂದಿಸಿದ ಸುದ್ದಿಗಳು ನಿರಂತರವಾಗಿ ರೆಕ್ಕೆಪುಕ್ಕಗಳೊಂದಿಗೆ 24 ಘಂಟೆಗಳು ಪ್ರಸಾರವಾಗುತ್ತವೆ. ಕಳೆದ ಭಾ.ಜ.ಪ. ಸರ್ಕಾರದಲ್ಲಿ ಸುದ್ದಿಮಾಧ್ಯಮಗಳಿಗೆ ಸುದ್ದಿಯ ಸುಗ್ಗಿಯೇ ಸಿಕ್ಕಿತ್ತು. ಭ್ರಷ್ಟಾಚಾರ, ಶಾಸಕರ ಗುಂಪುಗಾರಿಕೆ...
42 ವರ್ಷಗಳ ಕೆಳಗೆ…
ಹೊಟ್ಟೆ ಬಿರಿದು ತೇಗುತ್ತಿರುವವನ ಬಾಯಿಗೆ ಕಡುಬು ಗಿಡುಗಿದಂತಹ ಸ್ಥಿತಿ ಇಂದು ವಿಶ್ವ ಕ್ರಿಕೆಟ್ನದ್ದು. ಇಂದು ESPN ಕ್ರಿಕೆಟ್ ವೆಬ್ಸೈಟ್ ಅನ್ನು ಒಮ್ಮೆ ಇಣುಕಿ ನೋಡಿದರೆ ಕಡೆ ಪಕ್ಷ ಒಂದೆರೆಡು ಡಜನ್ ಪಂದ್ಯಗಳಾದರೂ ಏಕಕಾಲಕ್ಕೆ ವಿಶ್ವದ ವಿವಿಧೆಡೆ ಜರುಗುತ್ತಿರುತ್ತವೆ. ಇನ್ನು ವಾರ, ತಿಂಗಳು ಹಾಗೂ ವರ್ಷಗಳನ್ನು ಗಣನೆಗೆ ತೆಗೆದುಕೊಂಡು ಲೆಕ್ಕ ಹಾಕಿದರೆ...
“ಪರ”ಕಾಶ ರಾಜರು, ಪ್ರಕಾಶ್ ರೈ ಆಗುವುದು ಯಾವಾಗ?
ಪರಕಾಶ ರಾಜರು, ಪ್ರಕಾಶ್ ರೈ ಆಗುವುದು ಯಾವಾಗ? ಸಂವೇದನಾಶೀಲ, ಪ್ರತಿಭಾವಂತ ನಟ ಪ್ರಕಾಶ್ ರಾಜ್ ಇನ್ನು ಜನಪರ ಹೋರಾಟಗಳಿಗೆ ಶಕ್ತಿ ತುಂಬಲು ತಮ್ಮನ್ನು ತೊಡಗಿಸಿಕೊಂಡಿದ್ದಾರೆಂದು ಬಲ್ಲಿರಷ್ಟೇ. ಇದು ಈ ಹೊತ್ತಿನ ತುರ್ತು ಕೂಡ. ಇಂತಹ ಹೆಚ್ಚು ಹೆಚ್ಚು ಪ್ರತಿಭಾವಂತರು ಸಮಾಜ ಕಟ್ಟಲು ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ. ಕನ್ನಡಕ್ಕಿಂತ ಹೆಚ್ಚಾಗಿ ತಮಿಳು, ತೆಲುಗು...
ಮದುವೆಗೆ ಕರೀರಿ ಆಯ್ತಾ…!!
ಪ್ರಾಯಕ್ಕೆ ಬಂದವರನ್ನು ಜನ ಮಾತನಾಡಿಸುವ ಪರಿಯನ್ನು ಆಸ್ವಾದಿಸುವುದೇ ಒಂದು ಚಂದ. ಹತ್ತಿರಕ್ಕೆ ಬಂದು ಮೈದಡವಿ ಅಪಾದ ಮಸ್ತಕರಾಗಿ ನೋಡಿ ಖುಷಿಯಿಂದ ಕೇಕೆ ಹಾಕುತ್ತಾ, ಜನ ಮಾತಿಗೆ ಪೀಠಿಕೆ ಹಾಕುವುದು ಹೀಗೆ “ಈ ವರ್ಷ ಏನಾದ್ರೂ ಸ್ಪೆಷಲ್ ಉಂಟಾ?” ಈ ಮಾತಿಗೆ ಎದುರಿಗಿದ್ದವ ದಂಗುಬಡಿದೋ ಕಕ್ಕಾಬಿಕ್ಕಿಯಾಗಿಯೋ ಏನೂ ಅರ್ಥವಾಗದಂತೆ ನೋಡಿದರೆ “ಅದೇ ಮಹರಾಯಾ.. ಎಲ್ಲಾದ್ರೂ ಸಂಬಂಧ...
ಅವನ ಸೃಷ್ಟಿಯೊಳಗವನೆ ಸೂತ್ರಧಾರ..
ಮಂಕುತಿಮ್ಮನ ಕಗ್ಗ ೦೮೪ ಅಣು ಭೂತ ಭೂಗೋಲ ತಾರಾಂಬರಾದಿಗಳ | ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ || ಕುಣಿಸುತಿರುವನು ತನ್ನ ಕೃತಿಕಂತುಕವನದರೊ | ಳಣಗಿರ್ದು ಪರಬೊಮ್ಮ – ಮಂಕುತಿಮ್ಮ || ೦೮೪ || ಕಂತುಕ – ಚೆಂಡು. ಅಣು ಭೂತ ಭೂಗೋಲ ತಾರಾಂಬರಾದಿಗಳ(ನ್) ..ಅಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ || ಅಣುವೆಂದರೆ ವಸ್ತುವಿನ ಬರಿಗಣ್ಣಿಗೆ ಕಾಣಿಸದ...