ಇತ್ತೀಚಿನ ಲೇಖನಗಳು

ಕಥೆ

ನೆನಪುಗಳ ಸಹವಾಸ: ನನ್ನ ಪ್ರೀತಿಯ ಆಟೋಗ್ರಾಫ್

ಮೊನ್ನೆ ಊರಿನ ಹಳೆಪೇಟೆ ಬಸ್‌ಸ್ಟ್ಯಾಂಡ್ ಬಳಿ ನಿಂತಿದ್ದೆ. ಕಾಲು ಗಂಟೆ ಕಾದು ಕಾಲು ಸುಸ್ತಾದರೂ ಬಸ್ಸು ಕಾಣಲೇ ಇಲ್ಲ. ತುಸು ದೂರದಲ್ಲಿ ಒಬ್ಬಳು ಸ್ನಿಗ್ದ ಸೌಂದರ್ಯದ ಯುವತಿ ಬಿರುಬೀಸು ನಡಿಗೆಯಲ್ಲಿ ಬಂದವಳೇ ಮೊಬೈಲ್‌ನಲ್ಲಿ ರೀಚಿಡ್ ಬಸ್ ಸ್ಟ್ಯಾಂಡ್ ಡಿಯರ್ ಅಂದಳು. ತುಸು ದೂರದ ಮುಖ ಹತ್ತಿರ ಬಂದಾಗ ಪರಿಚಿತೆ, ಒಂದೊಮ್ಮೆ ಸಹಪಾಠಿಯಾಗಿದ್ದಳು ಎಂದು ತಿಳಿದು ಹಾಯ್ ಎಂದು...

ಅಂಕಣ

ಅಜ್ಜಿಯಾಟದಿ ಬೊಮ್ಮ (ಕಣ್ಣಾಮುಚ್ಚೆ ಕಾಡೇ ಗೂಡೆ..)

ಮಂಕುತಿಮ್ಮನ ಕಗ್ಗ ಟಿಪ್ಪಣಿ ೦೮೨. ಬನ್ನಿರಾಡುವ ಕಣ್ಣ ಮುಚ್ಚಾಲೆಯಾಟವನು | ಎನ್ನನರಸಿರಿ ಬನ್ನಿ ಮಕ್ಕಳಿರ ಬೇಗ || ಬನ್ನಿರಾಟವ ಬೇಡವೆಂಬರನು ನಾಂ ಬಿಡೆನು | ಎನ್ನುವಜ್ಜಿಯೊ ಬೊಮ್ಮ – ಮಂಕುತಿಮ್ಮ || ೦೮೨ || ಈ ಕಗ್ಗದ ಅದ್ಭುತ ನೋಡಿ: ಸೃಷ್ಟಿಯಾಟವನಾಡುತಿರುವ ಬೊಮ್ಮನನ್ನು ಕಣ್ಣಮುಚ್ಚಾಲೆಯಾಟ ಆಡಿಸುವ ಅಜ್ಜಿಗೆ ಸಮೀಕರಿಸಿ ಅವನ ಕಾರ್ಯವನ್ನು ಸರಳವಾಗಿ ವಿವರಿಸುವ...

ಅಂಕಣ

ಯಾರು ವೀರಶೈವರು? ಯಾರು ಲಿಂಗಾಯತರು?

ಧರ್ಮ ಭಾರತದ ಮೂಲ ಸತ್ವ, ಆಧ್ಯಾತ್ಮದ ತಳಹದಿಯ ಮೇಲೆಯೇ ಭಾರತಿಯರ ಜೀವನ, ಸಂಸ್ಕೃತಿಗಳು ರೂಪಗೊಂಡಿವೆ, ಹೀಗಾಗಿ ಧರ್ಮಕ್ಕೂ ಭಾರತಕ್ಕೂ ಸಾವಿರಾರು ವರ್ಷಗಳ ಅವಿನಾಭಾವ ಸಂಬಂಧವಿದೆ ಎಂಬ ಇತಿಹಾಸ ನಮ್ಮ ಕಣ್ಣ ಮುಂದಿದೆ, ಜಗತ್ತಿನಲ್ಲಿ ಎಷ್ಟು ಧರ್ಮಗಳು ಹುಟ್ಟುಕೊಂಡಿವೆಯೋ ಗೊತ್ತಿಲ್ಲ, ಆದರೇ ಭಾರತದಲ್ಲಿ ಹಿಂದೂ ಆದಿಯಾಗಿ ಬೌದ್ಧ, ಜೈನ, ಸಿಖ್’ನಂತಹ ಧರ್ಮಗಳು ಹಾಗೂ ರಾಮಾಯಣ...

Uncategorized

ಮೌನದ ಕಣಿವೆಯಲ್ಲಿ ಕವಿಯ ಮಾತಿನ ಮಂಟಪ..??

ಅದೊಂದು ಸಂಜೆ. ಬಾನಲ್ಲಿ ಭಾಸ್ಕರ ತನ್ನ ನಿಯತ್ತಿನ ಕೆಲಸ ಮುಗಿಸಿ ಇನ್ನೇನು ಅಸ್ತಂಗತನಾಗುವ ಸಮಯ.  ಅದೇ ಕಡಲು ಪುಳಕಿತಗೊಂಡು ತನ್ನ ಕೆನ್ನಾಲಿಗೆ ತೆರೆದು ಆಗಾಗ ದಡಕ್ಕೆ ಬಡಿಯುತ್ತಿತ್ತು.  ಭೋರ್ಗರೆಯುವ ನಾದದ ಮಿಳಿತ ಸುತ್ತೆಲ್ಲ ರಂಗೇರಿದ ಬಾನು ಕೆಂಪಿನುಂಡೆಯ ಚೆಂಡಾದ ರವಿ. ಕವಿಗೆ ಇನ್ನೇನು ಬೇಕು.  ಅರೆರೆ! ಭಾವವುಕ್ಕಿದ ಗಡಿಬಿಡಿಯಲ್ಲಿ ಅವನಿಗರಿವಿಲ್ಲದೆ ಜೋತು ಬಿದ್ದ...

ಅಂಕಣ

“ರೋಬೋಟುಗಳಿಗೂ ನಾಗರೀಕತ್ವ ಪಡೆವ ಕಾಲ ಬಂದಾಯಿತು..”

ಮನುಷ್ಯ ತನ್ನ ಕೈಯ್ಯಲ್ಲಿ ಮಾಡಲಾಗದ ಕೆಲಸಗಳನ್ನು ನಿರ್ವಹಿಸಲು ಯಂತ್ರಗಳನ್ನು ಕಂಡುಹಿಡಿಯುತ್ತಾನೆ. ಚಕ್ರದಿಂದ ಹಿಡಿದು ವಿಮಾನದ ತನಕ ಮನುಷ್ಯನ ಆವಿಷ್ಕಾರಗಳು ಹಾಗು ಕಲ್ಪನೆಗಳು ಬಹಳ ಸುಂದರ. ಯಂತ್ರಗಳು ಮನುಷ್ಯನ ಶಕ್ತಿ ಸಾಮರ್ಥ್ಯಕ್ಕಿಂತ ದೊಡ್ಡ ಮಟ್ಟದ ಕೆಲಸಗಳನ್ನು ಮಾಡಬಲ್ಲವು. ಈ ಯಂತ್ರಗಳನ್ನು ಸೃಷ್ಟಿ ಮಾಡುವ ಮೊದಲು ನಿಜವಾಗಿಯೂ ಅದರ ಅವಶ್ಯಕತೆ ಇದೆಯೇ ಎಂಬುದನ್ನು...

ಅಂಕಣ ಸ್ಪ್ಯಾನಿಷ್ ಗಾದೆಗಳು

ಕೈ ಕೆಸರಾದರೆ ಬಾಯಿ ಮೊಸರು

ಸ್ಪೇನ್ ದೇಶದಲ್ಲಿ ನೇರವಾಗಿ ಕೈ ಕೆಸರಾದರೆ ಬಾಯಿ ಮೊಸರು ಎನ್ನುವ ಮಾತಿಲ್ಲ. ಇಲ್ಲಿನ ಗಾದೆಯಲ್ಲಿ ಬಳಸಿರುವ ಉಪಮೆ ಬೇರೆ ಇರಬಹದು ಆದರೆ ಕೊಡುವ ಅರ್ಥ ಮಾತ್ರ ಒಂದೇ. ಸ್ಪೇನ್ ನಲ್ಲಿ “chancho limpio nunca engorda”  ( ಚಾಂಚೊ ಲಿಂಪಿಯೋ ನುಂಕ ಏನ್ಗೋರ್ದ ) ಎನ್ನುವ ಗಾದೆ ಮಾತಿದೆ. ಸ್ವಚ್ಛವಾಗಿರುವ ಹಂದಿಯಿಂದ ದಪ್ಪವಾಗುವುದಿಲ್ಲ  ಎನ್ನುವ ಅರ್ಥವನ್ನು...

ಪ್ರಚಲಿತ

ಸಿನಿಮಾ- ಕ್ರೀಡೆ

ಕಾವ್ಯಗಳು

ಕಥೆಗಳು

ವೈವಿದ್ಯ